by StoryMirror Feed ✓ · 23 Aug 2019
ಮಾನವೀಯತೆಯನ್ನು ಕಡೆಗಣಿಸುವ ಸಂಪತ್ತನ್ನು ಬೇಂದ್ರೆಯವರು ‘ಕುರುಡು ಕಾಂಚಾಣಾ’ ಎಂದು ಕರೆಯುತ್ತಾರೆ. ಇಂತಹ ಕುರುಡು ಕಾಂಚಾಣದ ಉನ್ಮಾದದ ಕುಣಿತವನ್ನು ಬೇಂದ್ರೆಯವರು (ಎಲ್ಲಮ್ಮನ)ಜೋಗತಿಯ ಉನ್ಮಾದದ ಕುಣಿತದೊಂದಿಗೆ ಹೋಲಿಸುತ್ತಿದ್ದಾರೆ.
Loading comments…
Loading comments…